ವಾರಗಳ ಹಬ್ಬ
15 " ‘ಸಬ್ಬತ್ ದಿನದ ಮಾರನೆಯ ದಿನ ನೀವು ನೈವೇದ್ಯವಾಗಿ ನಿವಾಳಿಸಿದ ಸಿವುಡನ್ನು ತಂದ ದಿನದಿಂದ ಏಳು ವಾರಗಳು ಪೂರ್ಣವಾಗುವವರೆಗೆ ಲೆಕ್ಕಿಸಬೇಕು.
22 " ‘ನಿಮ್ಮ ಭೂಮಿಯ ಸುಗ್ಗಿಯನ್ನು ನೀವು ಕೊಯ್ಯುವಾಗ, ನಿಮ್ಮ ಹೊಲದ ಮೂಲೆಯನ್ನು ಸಂಪೂರ್ಣವಾಗಿ ಕೊಯ್ಯಬಾರದು, ಇಲ್ಲವೆ ನಿಮ್ಮ ಸುಗ್ಗಿಯಲ್ಲಿ ಯಾವ ಹಕ್ಕಲನ್ನೂ ಕೂಡಿಸಿಕೊಳ್ಳಬಾರದು. ನೀವು ಅವುಗಳನ್ನು ಬಡವರಿಗಾಗಿ ಮತ್ತು ಪರಕೀಯರಿಗಾಗಿ ಬಿಟ್ಟುಬಿಡಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.’ "