15 ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಯಾರಾದರೂ ಚಿಕ್ಕಮಗುವಿನಂತೆ ದೇವರ ರಾಜ್ಯವನ್ನು ಸ್ವೀಕರಿಸದಿದ್ದರೆ, ಅವರು ಅದರೊಳಗೆ ಸೇರುವುದೇ ಇಲ್ಲ," ಎಂದರು. 16 ಇದಲ್ಲದೆ ಯೇಸು ಆ ಮಕ್ಕಳನ್ನು ಎತ್ತಿಕೊಂಡು ತಮ್ಮ ಕೈಗಳನ್ನು ಅವುಗಳ ಮೇಲೆ ಇಟ್ಟು ಆಶೀರ್ವದಿಸಿದರು.