6 ಆದರೆ ಸೃಷ್ಟಿಯ ಪ್ರಾರಂಭದಿಂದಲೇ ದೇವರು, ‘ಅವರನ್ನು ಗಂಡು ಹೆಣ್ಣಾಗಿ ಮಾಡಿದರು.’10:6 ಆದಿ 1:27 7 ‘ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. 8 ಅವರಿಬ್ಬರೂ ಒಂದೇ ಶರೀರವಾಗಿರುವರು.’10:8 ಆದಿ 2:24 ಹೀಗೆ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ. 9 ಆದಕಾರಣ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸಬಾರದು," ಎಂದರು.
Publicidade