Pular para o conteúdo
Publicidade

ಮಾರ್ಕ 12:42-44

OKCV Kannada Contemporary Version

42 ಆದರೆ ಒಬ್ಬ ಬಡ ವಿಧವೆಯು ಬಂದು ಎರಡು ಚಿಕ್ಕ ನಾಣ್ಯಗಳನ್ನು ಹಾಕಿದಳು.

43 ಯೇಸು ತಮ್ಮ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ, "ಈ ಕಾಣಿಕೆ ಪೆಟ್ಟಿಗೆಯಲ್ಲಿ ಹಾಕಿದವರೆಲ್ಲರಿಗಿಂತ ಈ ಬಡ ವಿಧವೆಯು ಹೆಚ್ಚಾಗಿ ಹಾಕಿದ್ದಾಳೆ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. 44 ಎಲ್ಲರೂ ತಮ್ಮ ಸಮೃದ್ಧಿಯಲ್ಲಿ ಹಾಕಿದರು. ಆದರೆ ಈಕೆಯು ತನ್ನ ಬಡತನದಲ್ಲಿಯೂ ತನಗಿದ್ದದ್ದನ್ನೆಲ್ಲಾ ಎಂದರೆ, ತನ್ನ ಜೀವನಕ್ಕೆ ಆಧಾರವಾಗಿದ್ದುದನ್ನು ಹಾಕಿದ್ದಾಳೆ," ಎಂದರು.

Em outras traduções

  1. SII25 Bíblia Siddi

    42 ತವ್ಡ್ಯಾಕ್ ಮಟ್ಲ್ಯಾರ್ ಎಕ್ ಗರಿಬ್ ಘೊವ್ ಮರಲ್ಲಿ ಬಾಯ್ಕೊಮನುಸ್ ಯೆವ್ನ್ ತಾಂಬ್ಯಾಚ್ಯಾ ದೊನ್ ಬಾರಿಕ್ಲ್ಯಾ ಗಾಲಿಯಾ ತ್ಯಾ ಕಾನಿಕಾಚ್ಯಾ ಡಬ್ಬ್ಯಾತ್ ಘಾಟ್ಲಿನ್. ತೆಚಿ ಕಿಮ್ಮತ್ ಎಕ್ ಪೈಸೊ.

    43 ತನ್ನಾ ಜೆಜುನ್ ಅಪ್ನಾಚ್ಯಾ ಶಿಸಾಕ್ನಿ ಜಗ್ಗೊಳ್ ಬಲ್ವುನ್ "ಬಗಾ, ಹ್ಯಾ ಕಾನಿಕಾಚ್ಯಾ ಡಬ್ಬ್ಯಾತ್ ಕಾನಿಕ್ ಘಾಟಲ್ಲ್ಯಾ ಎವ್ಡ್ಯಾ ಸಗ್ಳ್ಯಾ ಲೊಕಾಂಚಾನ್ಕಿ ಜಾಸ್ತಿ ಹ್ಯಾ ಗರಿಬ್ ಬಾಯ್ಕೊಮನ್ಸಿನ್ ಘಾಟ್ಲಿನಾಯ್, 44 ಕಶ್ಯಾಕ್ ಮಟ್ಲ್ಯಾರ್ ಸಗ್ಳ್ಯಾನಿ ಅಪ್ನಾಚ್ಯಾ ಸಾವ್ಕಾರ್ಕಿತ್ ಫಿರೆಹೊವ್ನ್ ಹುರಲ್ಲೆ ಉಲ್ಲೆಸೆ ಘಾಟ್ಲ್ಯಾನಿ, ಖರೆ ಹ್ಯಾ ಗರಿಬ್ ಬಾಯ್ಕೊಮನ್ಸಿನ್ ಅಪ್ನಾಕ್ಡೆ ಅಪ್ನಾಚ್ಯಾ ಜಿವನಾ ಸಾಟ್ನಿ ಮನುನ್ ಹೊತ್ತೆ ದೊನುಚ್ ದೊನ್ ಪೈಸೆಬಿ ಅಪ್ನಾಕ್ ಥವ್ನ್ ಘೆಯ್ನಸ್ತಾನಾ ಘಾಟ್ಲಿನ್." ಮಟ್ಲ್ಯಾನ್.

  2. IRVKAN Indian Revised Version (IRV) - Kannada - 2019

    42 ಒಬ್ಬ ಬಡ ವಿಧವೆಯು ಬಂದು, ಎರಡು ಕಾಸು ಬೆಲೆಯುಳ್ಳ ಒಂದು ದುಗ್ಗಾಣಿ ಹಾಕಿದಳು. 43 ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ, "ಈ ಕಾಣಿಕೆ ಪೆಟ್ಟಿಗೆಯಲ್ಲಿ ಹಾಕಿದವರೆಲ್ಲರಿಗಿಂತಲೂ ಈ ಬಡ ವಿಧವೆಯು ಹೆಚ್ಚಾಗಿ ಹಾಕಿದ್ದಾಳೆ ಎಂದು ನಿಮಗೆ ನಿಜವಾಗಿ ಹೇಳುತ್ತೇನೆ. 44 ಹೇಗೆಂದರೆ, ಎಲ್ಲರೂ ತಮ್ಮ ಸಮೃದ್ಧಿಯಲ್ಲಿ ಹಾಕಿದರು. ಆದರೆ ಈ ವಿಧವೆಯೋ ತನ್ನ ಬಡತನದಲ್ಲಿಯೂ ತನಗಿದ್ದದ್ದನ್ನೆಲ್ಲಾ ಎಂದರೆ, ತನ್ನ ಜೀವನಕ್ಕೆ ಆಧಾರವಾಗಿದ್ದ ಎಲ್ಲವನ್ನೂ ಕಾಣಿಕೆಯಾಗಿ ಹಾಕಿದ್ದಾಳೆ" ಎಂದನು.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.