ಯುಗದ ಸಮಾಪ್ತಿಯ ಸೂಚನೆಗಳು
1 ಯೇಸು ದೇವಾಲಯದೊಳಗಿಂದ ಹೊರಗೆ ಹೋಗುತ್ತಿದ್ದಾಗ ಅವರ ಶಿಷ್ಯರಲ್ಲಿ ಒಬ್ಬನು ಯೇಸುವಿಗೆ, "ಬೋಧಕರೇ, ಇಲ್ಲಿ ಎಂಥಾ ಭಾರಿ ಕಲ್ಲುಗಳು ಮತ್ತು ಎಂಥಾ ಮಹಾ ಕಟ್ಟಡಗಳು ಇವೆ ನೋಡಿರಿ!" ಎಂದನು.