33 ಈ ರೀತಿಯ ಅನೇಕ ಸಾಮ್ಯಗಳಿಂದ ಅವರ ಗ್ರಹಿಕೆಗೆ ತಕ್ಕ ಹಾಗೆ ಯೇಸು ಅವರಿಗೆ ವಾಕ್ಯವನ್ನು ಉಪದೇಶಿಸುತ್ತಿದ್ದರು. 34 ಸಾಮ್ಯವಿಲ್ಲದೆ ಯೇಸು ಅವರಿಗೆ ಏನೂ ಹೇಳುತ್ತಿರಲಿಲ್ಲ. ಆದರೆ ಯೇಸು ತಮ್ಮ ಶಿಷ್ಯರೊಡನೆ ಏಕಾಂತವಾಗಿದ್ದಾಗ ಮಾತ್ರ ಅವರಿಗೆ ಎಲ್ಲವನ್ನು ವಿವರಿಸಿ ಹೇಳುತ್ತಿದ್ದರು.