ಶಿಲುಬೆಯ ಮಾರ್ಗ
34 ಯೇಸು ಜನರನ್ನೂ ಶಿಷ್ಯರನ್ನೂ ತಮ್ಮ ಬಳಿಗೆ ಕರೆದು ಅವರಿಗೆ, "ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವರು ತಮ್ಮನ್ನು ನಿರಾಕರಿಸಿ ತಮ್ಮ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
34 ಯೇಸು ಜನರನ್ನೂ ಶಿಷ್ಯರನ್ನೂ ತಮ್ಮ ಬಳಿಗೆ ಕರೆದು ಅವರಿಗೆ, "ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವರು ತಮ್ಮನ್ನು ನಿರಾಕರಿಸಿ ತಮ್ಮ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
34 ತನ್ನಾ ಜೆಜುನ್ ಶಿಸಾಕ್ನಿ ಅನಿ ಸಗ್ಳ್ಯಾ ಲೊಕಾಕ್ನಿ ಅಪ್ನಾಕ್ಡೆ ಬಲ್ವುಲ್ಯಾನ್ ಅನಿ "ತುಮ್ಚ್ಯಾತ್ಲ್ಯಾ ಕೊನಾಕ್ ತರ್‍ಬಿ ಮಾಜ್ಯಾ ಫಾಟ್ನಾ ಯೆವ್ಕ್ ಮನ್ ರ್‍ಹಾಲ್ಲ್ಯಾರ್, ತೊ ಅಪ್ನಾಕುಚ್ ಇಸ್ರುಂದಿ, ಅಪ್ನಾಚೊ ಕುರಿಸ್8:34 ಕ್ರಿಸ್ತಾಸಾಟ್ನಿ ಮರಿ ಪತರ್ ಕಸ್ಟ್ ಸೊಸುಕ್ ತಯಾರ್ ರವ್ಚೆ ಘೆಂವ್ದಿತ್, ಅನಿ ಮಾಜ್ಯಾ ಫಾಟ್ನಾ ಯೆಂವ್ದಿ"
34 ಆ ಮೇಲೆ ಆತನು ತನ್ನ ಶಿಷ್ಯರ ಜೊತೆಗೆ ಜನರ ಗುಂಪನ್ನೂ ಹತ್ತಿರ ಕರೆದು ಅವರಿಗೆ ಹೇಳಿದ್ದೇನಂದರೆ, "ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
+581 estão orando agora.
Junte-se à corrente de oração.