7 ನಿಮ್ಮ ತಂದೆಗಳ ದಿವಸಗಳಿಂದಲೇ ನನ್ನ ನಿಯಮಗಳನ್ನು ಬಿಟ್ಟುಹೋಗಿದ್ದೀರಿ. ಅವುಗಳನ್ನು ಅನುಸರಿಸಲಿಲ್ಲ. ನನ್ನ ಬಳಿಗೆ ತಿರುಗಿಕೊಳ್ಳಿರಿ. ಆಗ ನಾನು ನಿಮ್ಮ ಬಳಿಗೆ ತಿರುಗಿಕೊಳ್ಳುವೆನು," ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.
"ಆದರೆ ನೀವು, ‘ಯಾವುದರಲ್ಲಿ ತಿರುಗಿಕೊಳ್ಳೋಣ?’ ಎಂದು ಹೇಳುತ್ತೀರಿ.

7 "ನಿಮ್ಮ ಪೂರ್ವಿಕರ ಕಾಲದಿಂದಲೂ ನೀವು ನನ್ನ ವಿಧಿಗಳನ್ನು ಅನುಸರಿಸಿ ನಡೆಯಲ್ಲಿಲ್ಲ. ನನ್ನ ಕಡೆಗೆ ಪುನಃ ತಿರುಗಿರಿ; ತಿರುಗಿದರೆ, ನಾನು ನಿಮ್ಮ ಕಡೆಗೆ ಪುನಃ ತಿರುಗುವೆನು" ಇದು ಸೇನಾಧೀಶ್ವರನಾದ ಯೆಹೋವನ ನುಡಿ. "ಯಾವ ವಿಷಯದಲ್ಲಿ ತಿರುಗೋಣ?" ಎನ್ನುತ್ತೀರಿ.
+581 estão orando agora.
Junte-se à corrente de oração.