19 ಯೋಸೇಫನು ನೀತಿವಂತನಾಗಿದ್ದರಿಂದ, ಆಕೆಯನ್ನು ಬಹಿರಂಗವಾಗಿ ಅವಮಾನ ಮಾಡುವುದಕ್ಕೆ ಮನಸ್ಸಿಲ್ಲದೆ, ಆಕೆಯನ್ನು ರಹಸ್ಯವಾಗಿ ಬಿಟ್ಟು ಬಿಡಬೇಕೆಂದಿದ್ದನು.
20 ಅವನು ಹೀಗೆ ಯೋಚಿಸುತ್ತಿದ್ದಾಗ, ಕರ್ತನ ದೂತನು ಕನಸಿನಲ್ಲಿ ಅವನಿಗೆ ಪ್ರತ್ಯಕ್ಷನಾಗಿ, "ದಾವೀದನ ವಂಶದ ಯೋಸೇಫನೇ, ಮರಿಯಳನ್ನು ನಿನ್ನ ಹೆಂಡತಿಯನ್ನಾಗಿ ಸ್ವೀಕರಿಸಲು ಅಂಜಬೇಡ. ಆಕೆ ಗರ್ಭವತಿಯಾಗಿರುವುದು ಪವಿತ್ರಾತ್ಮರಿಂದಲೇ.