22 ದೇವರು ತಮ್ಮ ಪ್ರವಾದಿಯ ಮುಖಾಂತರ ಹೇಳಿದ ಈ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು: 23 "ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು, ಆ ಮಗುವಿಗೆ, ‘ಇಮ್ಮಾನುಯೇಲ್’ ಎಂದು ಹೆಸರಿಡುವರು." ಈ ಹೆಸರಿನ ಅರ್ಥ, "ದೇವರು ನಮ್ಮ ಸಂಗಡ ಇದ್ದಾರೆ," ಎಂಬುದು.
Publicidade