19 ಆದರೆ ಅವರು ನಿಮ್ಮನ್ನು ಬಂಧಿಸುವಾಗ, ನೀವು ಹೇಗೆ ಇಲ್ಲವೆ ಏನು ಮಾತನಾಡಬೇಕೆಂದು ಯೋಚಿಸಬೇಡಿರಿ. ನೀವು ಏನು ಮಾತನಾಡಬೇಕೆಂಬುದು ಆ ಗಳಿಗೆಯಲ್ಲೇ ನಿಮಗೆ ತಿಳಿಸಲಾಗುವುದು, 20 ಏಕೆಂದರೆ ಮಾತನಾಡುವವರು ನೀವಲ್ಲ, ನಿಮ್ಮ ತಂದೆಯ ಆತ್ಮವೇ ನಿಮ್ಮೊಳಗಿಂದ ಮಾತನಾಡುವರು.
Publicidade