ಹೂಳಿಟ್ಟ ನಿಕ್ಷೇಪ ಹಾಗೂ ಮುತ್ತುಗಳ ಸಾಮ್ಯ
44 "ಪರಲೋಕ ರಾಜ್ಯವು ಹೊಲದಲ್ಲಿ ಹೂಳಿಟ್ಟ ನಿಕ್ಷೇಪಕ್ಕೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಮನುಷ್ಯನು ಕಂಡುಕೊಂಡು ಮುಚ್ಚಿಟ್ಟು, ಅದರ ಸಂತೋಷದ ನಿಮಿತ್ತ ಹೊರಟುಹೋಗಿ, ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಳ್ಳುತ್ತಾನೆ.