Pular para o conteúdo
Publicidade

ಮತ್ತಾಯ 18:19,20

OKCV Kannada Contemporary Version

19 "ಇನ್ನೂ ನಾನು ನಿಮಗೆ ನಿಜವಾಗಿ ಹೇಳುವುದೇನೆಂದರೆ: ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳುವ ಯಾವುದೇ ವಿಷಯಕ್ಕಾಗಿ ಭೂಮಿಯಲ್ಲಿ ಒಂದೇ ಮನಸ್ಸುಳ್ಳವರಾಗಿದ್ದರೆ, ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವುದು. 20 ಏಕೆಂದರೆ ಇಬ್ಬರಾಗಲಿ ಮೂವರಾಗಲಿ ನನ್ನ ಹೆಸರಿನಲ್ಲಿ ಎಲ್ಲಿ ಸೇರಿ ಬರುತ್ತಾರೋ ಅವರ ಮಧ್ಯದಲ್ಲಿ ನಾನು ಇದ್ದೇನೆ," ಎಂದರು.

Em outras traduções

  1. SII25 Bíblia Siddi

    19 "ಅನಿ ಜಾಸ್ತಿಚೆ ಮಿಯಾ ತುಮ್ಕಾ ಖರೆಚ್ ಸಾಂಗುಚೆ ಜಾಲ್ಯಾರ್, ಹ್ಯಾ ಜಗಾತ್ ಕನ್ನಾಬಿ ತುಮಿ ದೊಗೆ ಜಾನಾ ಎಕುಚ್ ಮನಾಚೆ ಹೊವ್ನ್ ಕಸ್ಲ್ಯಾಸಾಟ್ನಿಬಿ ಮಾಗ್ನಿ ಕರ್‍ಲ್ಯಾರ್, ಸರ್ಗಾ ವರ್‍ತಿಬಿ ಮಾಜೊ ಸರ್‍ಗಾ ವೈಲೊ ಬಾಬಾ ತೆ ತುಮ್ಕಾ ಕರುನ್ ದಿತಾ. 20 ಜೆ ಖೈ ದೊಗೆ ಜಾನಾ ನಾಜಾಲ್ಯಾರ್ ತಿಗೆಜಾನಾ ಮಾಜ್ಯಾ ನಾವಾನ್ ಗೊಳಾ ಹೊತ್ಯಾತ್, ಥೈ ತೆಂಚ್ಯಾ ವಾಂಗ್ಡಾ ಮಿಯಾಚ್ ಹಾಜರ್ ರ್‍ಹಾತಾ." ಮನುನ್ ಸಾಂಗಟ್ಲ್ಯಾನ್.

  2. IRVKAN Indian Revised Version (IRV) - Kannada - 2019

    19 18:19 ಮತ್ತಾ 7:7, 11; ಯೋಹಾ 15:7; 16:23:ಇದಲ್ಲದೆ ನಿಮ್ಮಲ್ಲಿ ಇಬ್ಬರು ಬೇಡಿಕೊಳ್ಳತಕ್ಕ ಯಾವುದಾದರು ಒಂದು ವಿಷಯವಾಗಿ ಭೂಲೋಕದಲ್ಲಿ ಒಂದೇ ಮನಸ್ಸುಳ್ಳವರಾಗಿದ್ದರೆ ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವುದೆಂದು ನಿಮಗೆ ಹೇಳುತ್ತೇನೆ. 20 ಏಕೆಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿ ಬರುತ್ತಾರೋ ಅಲ್ಲಿ ಅವರ ಮಧ್ಯದಲ್ಲಿ ನಾನು ಇದ್ದೇನೆ" ಅಂದನು.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.