18 "ರಾಮದಲ್ಲಿ ರೋದನೆಯು ಕೇಳಿಸಿತು,
ಗೋಳಾಟವೂ ಮಹಾ ಪ್ರಲಾಪವೂ ಕೇಳಿಬಂತು.
ರಾಹೇಲಳು ತನ್ನ ಮಕ್ಕಳಿಗಾಗಿ ಗೋಳಾಡುತ್ತಾ,
ಆದರಣೆ ಹೊಂದದೆ ಹೋಗಿದ್ದಾಳೆ.
ಏಕೆಂದರೆ ಅವಳ ಮಕ್ಕಳು ಇನ್ನಿಲ್ಲ."2:18 ಯೆರೆ 31:15
18 "ರಾಮದಲ್ಲಿ ರೋದನೆಯು ಕೇಳಿಸಿತು,
ಗೋಳಾಟವೂ ಮಹಾ ಪ್ರಲಾಪವೂ ಕೇಳಿಬಂತು.
ರಾಹೇಲಳು ತನ್ನ ಮಕ್ಕಳಿಗಾಗಿ ಗೋಳಾಡುತ್ತಾ,
ಆದರಣೆ ಹೊಂದದೆ ಹೋಗಿದ್ದಾಳೆ.
ಏಕೆಂದರೆ ಅವಳ ಮಕ್ಕಳು ಇನ್ನಿಲ್ಲ."2:18 ಯೆರೆ 31:15