9 ರಾಜನ ಮಾತನ್ನು ಕೇಳಿ ಅವರು ಹೊರಟಾಗ, ಪೂರ್ವದೇಶದಲ್ಲಿ ಅವರು ಕಂಡ ನಕ್ಷತ್ರವು ಪುನಃ ಕಾಣಿಸಿಕೊಂಡು, ಅವರ ಮುಂದೆ ಮುಂದೆ ಸಾಗುತ್ತಾ, ಆ ಮಗು ಇದ್ದ ಸ್ಥಳದ ಮೇಲೆ ಬಂದು ನಿಂತಿತು. 10 ಅವರು ನಕ್ಷತ್ರವನ್ನು ಕಂಡು, ಬಹಳವಾಗಿ ಸಂತೋಷಪಟ್ಟರು.