8 "ಆದರೆ ನೀವು, ‘ಬೋಧಕರು,’ ಎಂದು ಕರೆಯಿಸಿಕೊಳ್ಳಬೇಡಿರಿ. ಏಕೆಂದರೆ ನಿಮಗಿರುವ ಬೋಧಕರು ಒಬ್ಬರೇ ನೀವೆಲ್ಲರೂ ಸಹೋದರರು. 9 ಭೂಮಿಯಲ್ಲಿ ಯಾರನ್ನೂ ‘ತಂದೆ’ ಎಂದು ಕರೆಯಬೇಡಿರಿ, ಪರಲೋಕದಲ್ಲಿ ಇರುವವರೇ ನಿಮ್ಮ ತಂದೆ.