21 ಅಂಥ ಮಹಾ ಸಂಕಟವು ಲೋಕಾದಿಯಿಂದ ಇಂದಿನವರೆಗೂ ಆಗಲಿಲ್ಲ. ಇನ್ನು ಮುಂದೆಯೂ ಆಗುವುದಿಲ್ಲ.
22 "ಆ ದಿನಗಳನ್ನು ಕಡಿಮೆ ಮಾಡದಿದ್ದರೆ, ಒಬ್ಬನೂ ಉಳಿಯುವಂತಿಲ್ಲ. ಆದರೆ ಆಯ್ಕೆಯಾದವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಲಾಗುವುದು.