21 ಅವರು ಊಟಮಾಡುತ್ತಿದ್ದಾಗ ಯೇಸು, "ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ನಿಮ್ಮಲ್ಲಿ ಒಬ್ಬನು ನನಗೆ ದ್ರೋಹ ಮಾಡುವನು," ಎಂದರು.