38 ಯೇಸು ಅವರಿಗೆ, "ನನ್ನ ಪ್ರಾಣವು ಸಾಯುವಷ್ಟು ತೀವ್ರವಾದ ದುಃಖಕ್ಕೆ ಒಳಗಾಗಿದೆ. ನೀವು ಇಲ್ಲೇ ಇದ್ದು ನನ್ನೊಡನೆ ಎಚ್ಚರವಾಗಿರಿ," ಎಂದರು.