48 ಯೇಸುವಿಗೆ ದ್ರೋಹಮಾಡುವುದಕ್ಕಿದ್ದವನು ಅವರಿಗೆ, "ನಾನು ಯಾರಿಗೆ ಮುದ್ದಿಡುತ್ತೇನೋ ಆತನೇ ಯೇಸು; ಆತನನ್ನು ಹಿಡಿಯಿರಿ," ಎಂದು ಗುರುತು ಹೇಳಿಕೊಟ್ಟಿದ್ದನು. 49 ಯೂದನು ಬಂದ ಕೂಡಲೇ ನೇರವಾಗಿ ಯೇಸುವಿನ ಕಡೆಗೆ ಹೋಗಿ, "ಗುರುವೇ, ನಮಸ್ಕಾರ," ಎಂದು ಹೇಳಿ ಅವರಿಗೆ ಮುದ್ದಿಟ್ಟನು.