17 ಜನಸಮೂಹ ಕೂಡಿಬಂದಿದ್ದಾಗ ಪಿಲಾತನು ಅವರಿಗೆ, "ನಿಮಗೆ ಯಾರನ್ನು ಬಿಡುಗಡೆ ಮಾಡಬೇಕೆನ್ನುತ್ತೀರಿ? ಬರಬ್ಬನನ್ನೋ? ಕ್ರಿಸ್ತನೆನ್ನಿಸಿಕೊಳ್ಳುವ ಯೇಸುವನ್ನೋ?" ಎಂದು ಕೇಳಿದನು.