59 ಯೋಸೇಫನು ಆ ದೇಹವನ್ನು ತೆಗೆದುಕೊಂಡ ಮೇಲೆ, ಅದನ್ನು ಶುದ್ಧವಾದ ನಾರುಮಡಿ ಬಟ್ಟೆಯಲ್ಲಿ ಸುತ್ತಿ, 60 ಬಂಡೆಯಲ್ಲಿ ತಾನು ಕೊರೆದಿದ್ದ ತನ್ನ ಹೊಸ ಸಮಾಧಿಯಲ್ಲಿ ಅದನ್ನು ಇಟ್ಟು, ಆ ಸಮಾಧಿಯ ಬಾಗಿಲಿಗೆ ದೊಡ್ಡ ಬಂಡೆಯನ್ನು ಉರುಳಿಸಿ ಹೊರಟುಹೋದನು.