ಸ್ನಾನಿಕ ಯೋಹಾನನು ಮಾರ್ಗ ಸಿದ್ಧಮಾಡಿದ್ದು
1 ಆ ದಿನಗಳಲ್ಲಿ ಸ್ನಾನಿಕನಾದ ಯೋಹಾನನು ಯೂದಾಯ ಪ್ರಾಂತದ ಅರಣ್ಯಕ್ಕೆ ಬಂದು, 2 "ದೇವರ ಕಡೆಗೆ ತಿರುಗಿಕೊಳ್ಳಿರಿ, ಪರಲೋಕ ರಾಜ್ಯವು ಸಮೀಪಿಸಿದೆ," ಎಂದು ಸಾರುತ್ತಿದ್ದನು.
1 ಆ ದಿನಗಳಲ್ಲಿ ಸ್ನಾನಿಕನಾದ ಯೋಹಾನನು ಯೂದಾಯ ಪ್ರಾಂತದ ಅರಣ್ಯಕ್ಕೆ ಬಂದು, 2 "ದೇವರ ಕಡೆಗೆ ತಿರುಗಿಕೊಳ್ಳಿರಿ, ಪರಲೋಕ ರಾಜ್ಯವು ಸಮೀಪಿಸಿದೆ," ಎಂದು ಸಾರುತ್ತಿದ್ದನು.
1 ತ್ಯಾ ಎಳಾರ್ ಜುದೆಯಾ ಮನ್ತಲ್ಯಾ ಪ್ರಾಂತ್ಯಾತ್ ಜುವಾಂವ್ ಬಾವ್ತಿಸ್ ಹೊತ್ತೊ, ತೊ ಡಂಗ್ಳಿತ್ ಶಿಕ್ವುಲಾಲೊ, 2 ತೊ "ತುಮ್ಚೆ ಪಾಪಾಚೆ ಜಿವನ್ ಸೊಡಾ, ಕಶ್ಯಾಕ್ ಮಟ್ಲ್ಯಾರ್ ಸರ್ಗಾಚೊ ರಾಜ್ ಜಗ್ಗೊಳ್ ಯೆಲಾ." ಮನುನ್ ಸಾಂಗುಕ್ ಲಾಗಲ್ಲೊ.
1 ಆ ದಿನಗಳಲ್ಲಿ3:1 ಯೇಸುವಿನ ಜನನದ ಹಲವು ವರ್ಷಗಳ ನಂತರ, ಸ್ನಾನಿಕನಾದ ಯೋಹಾನನು ಬೆಳೆದು ಯೌವನಸ್ಥನಾಗಿ ದೇವರ ಹಾಗೂ ಕ್ರಿಸ್ತನ ವಿಷಯವಾಗಿ ಸಾರಿದನು. ಸ್ನಾನಿಕನಾದ ಯೋಹಾನನೆಂಬುವವನು ಯೂದಾಯದ ಅಡವಿಯಲ್ಲಿ ಬೋಧನೆ ಮಾಡುತ್ತಾ, 2 ಹೇಳಿದ್ದೇನೆಂದರೆ, "ಪಶ್ಚಾತ್ತಾಪಪಡಿರಿ; ಏಕೆಂದರೆ ಪರಲೋಕ ರಾಜ್ಯವು ಸಮೀಪಿಸುತ್ತಿದೆ."
+581 estão orando agora.
Junte-se à corrente de oração.