ಉಪ್ಪು ಮತ್ತು ಬೆಳಕು
13 "ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ಸಪ್ಪಗಾದರೆ, ಅದಕ್ಕೆ ಉಪ್ಪಿನ ರುಚಿ ಹೇಗೆ ಬಂದೀತು? ಅದು ಹೊರಗೆ ಹಾಕಿ ತುಳಿಯುವುದಕ್ಕೆ ಯೋಗ್ಯವೇ ಹೊರತು ಬೇರೆ ಯಾವ ಕೆಲಸಕ್ಕೂ ಬರುವುದಿಲ್ಲ.
14 "ನೀವು ಲೋಕಕ್ಕೆ ಬೆಳಕಾಗಿದ್ದೀರಿ; ಬೆಟ್ಟದ ಮೇಲಿರುವ ಊರು ಮರೆಯಾಗಿರಲಾರದು.