23 "ಆದ್ದರಿಂದ, ನೀನು ನಿನ್ನ ಕಾಣಿಕೆಯನ್ನು ಸಮರ್ಪಿಸಲು ಬಲಿಪೀಠದ ಬಳಿಗೆ ತಂದಾಗ, ನಿನ್ನ ಸಹೋದರನಿಗೆ ಅಥವಾ ನಿನ್ನ ಸಹೋದರಿಗೆ ನಿನ್ನ ಮೇಲೆ ಏನೋ ವಿರೋಧವಿದೆ ಎಂಬುದು ನಿನ್ನ ನೆನಪಿಗೆ ಬಂದರೆ, 24 ನಿನ್ನ ಕಾಣಿಕೆಯನ್ನು ಬಲಿಪೀಠದ ಮುಂದೆಯೇ ಬಿಟ್ಟು ಹೋಗಿ ಮೊದಲು ಸಹೋದರನೊಡನೆ ಅಥವಾ ಸಹೋದರಿಯೊಡನೆ ಸಂಧಾನಮಾಡಿಕೋ; ಆಮೇಲೆ ಬಂದು ನಿನ್ನ ಕಾಣಿಕೆಯನ್ನು ಸಮರ್ಪಿಸು.
Publicidade