25 "ನಿನ್ನ ಎದುರಾಳಿ ನಿನ್ನನ್ನು ನ್ಯಾಯಾಲಯಕ್ಕೂ, ನ್ಯಾಯಾಧಿಪತಿಯು ನಿನ್ನನ್ನು ಅಧಿಕಾರಿಗೆ ಒಪ್ಪಿಸಿ ಸೆರೆಮನೆಗೆ ಹಾಕದಿರುವುದಕ್ಕೂ, ಎದುರಾಳಿಯ ಸಂಗಡ ದಾರಿಯಲ್ಲಿರುವಾಗಲೇ ಬೇಗ ಸಮಾಧಾನ ಮಾಡಿಕೋ. 26 ಇಲ್ಲದಿದ್ದರೆ, ನೀನು ಕೊನೆಯ ಪೈಸೆಯನ್ನಾದರೂ ಸಲ್ಲಿಸುವವರೆಗೂ ಅಲ್ಲಿಂದ ಹೊರಗೆ ಬರುವುದೇ ಇಲ್ಲವೆಂದು ನಿನಗೆ ಸತ್ಯವಾಗಿ ಹೇಳುತ್ತೇನೆ.
Publicidade