ವ್ಯಭಿಚಾರ
27 " ‘ವ್ಯಭಿಚಾರ ಮಾಡಬಾರದು,’5:27 ವಿಮೋ 20:14 ಎಂದು ಹೇಳಿದ್ದನ್ನು ನೀವು ಕೇಳಿದ್ದೀರಷ್ಟೇ. 28 ಆದರೆ ಒಬ್ಬ ಸ್ತ್ರೀಯನ್ನು ಕಾಮದೃಷ್ಟಿಯಿಂದ ನೋಡುವ ಪ್ರತಿಯೊಬ್ಬನೂ ಆಗಲೇ ತನ್ನ ಹೃದಯದಲ್ಲಿ ಆಕೆಯ ಸಂಗಡ ವ್ಯಭಿಚಾರ ಮಾಡಿದ್ದಾನೆ ಎಂದು ನಾನು ನಿಮಗೆ ಹೇಳುತ್ತೇನೆ.