ವೈರಿಗಳನ್ನು ಪ್ರೀತಿಸುವುದು
43 " ‘ನಿನ್ನ ನೆರೆಯವನನ್ನು ಪ್ರೀತಿಸಿ,5:43 ಯಾಜಕ 19:18 ನಿನ್ನ ವೈರಿಯನ್ನು ದ್ವೇಷಿಸು,’ ಎಂದು ಹೇಳಿರುವುದನ್ನು ಕೇಳಿದ್ದೀರಿ. 44 ಆದರೆ ನಾನು ನಿಮಗೆ ಹೇಳುವುದೇನೆಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಹಿಂಸಿಸುವವರಿಗೋಸ್ಕರ ಪ್ರಾರ್ಥಿಸಿರಿ.