2 "ಆದ್ದರಿಂದ ನೀನು ದಾನಧರ್ಮ ಮಾಡುವಾಗ, ಜನರಿಂದ ಹೊಗಳಿಸಿಕೊಳ್ಳಬೇಕೆಂದು ಕಪಟಿಗಳ ಹಾಗೆ ಸಭಾಮಂದಿರಗಳಲ್ಲಿಯೂ ಬೀದಿಗಳಲ್ಲಿಯೂ ತುತೂರಿಯನ್ನು ಊದಿಸಬೇಡ. ಅವರು ತಮ್ಮ ಪ್ರತಿಫಲವನ್ನು ಪೂರ್ತಿಯಾಗಿ ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Publicidade