24 "ಯಾವನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಿರಸ್ಕರಿಸುವನು. ನೀವು ದೇವರಿಗೂ ಧನಕ್ಕೂ ಸೇವೆ ಮಾಡಲಾರಿರಿ.
Publicidade