3 ಆದರೆ ನೀನು ದಾನಧರ್ಮ ಮಾಡುವಾಗ, ನಿನ್ನ ಬಲಗೈ ಕೊಡುವುದು ನಿನ್ನ ಎಡಗೈಗೆ ತಿಳಿಯದಿರಲಿ. 4 ಹೀಗೆ ನಿನ್ನ ದಾನಧರ್ಮವು ಗುಟ್ಟಾಗಿರುವಾಗ, ಅಂತರಂಗದಲ್ಲಿ ಮಾಡುವುದನ್ನು ಕಾಣುವ ನಿನ್ನ ತಂದೆ ನಿನಗೆ ಪ್ರತಿಫಲವನ್ನು ಕೊಡುವರು.
Publicidade