ಪ್ರಾರ್ಥನೆ
5 "ನೀವು ಪ್ರಾರ್ಥನೆ ಮಾಡುವಾಗ, ಕಪಟಿಗಳಂತೆ ಮಾಡಬೇಡಿರಿ. ಅವರು ಜನರಿಗೆ ಕಾಣುವಂತೆ ಸಭಾಮಂದಿರಗಳಲ್ಲಿಯೂ ಬೀದಿಚೌಕಗಳಲ್ಲಿಯೂ ನಿಂತುಕೊಂಡು ಪ್ರಾರ್ಥನೆಮಾಡುವುದಕ್ಕೆ ಇಷ್ಟಪಡುತ್ತಾರೆ. ಅವರು ತಮ್ಮ ಪ್ರತಿಫಲವನ್ನು ಪೂರ್ತಿಯಾಗಿ ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.