ತೀರ್ಪು ಮಾಡುವುದು
1 "ತೀರ್ಪುಮಾಡಬೇಡಿರಿ, ಆಗ ನಿಮಗೂ ಸಹ ತೀರ್ಪಾಗುವುದಿಲ್ಲ. 2 ನೀವು ಇತರರ ಬಗ್ಗೆ ಕೊಡುವ ತೀರ್ಪಿನ ಪ್ರಕಾರವೇ ನಿಮಗೂ ತೀರ್ಪಾಗುವುದು, ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡಲಾಗುವುದು.