ಇಕ್ಕಟ್ಟಾದ ಹಾಗೂ ವಿಶಾಲ ಬಾಗಿಲು
13 "ಇಕ್ಕಟ್ಟಾದ ಬಾಗಿಲಿನಿಂದ ಪ್ರವೇಶಿಸಿರಿ. ಏಕೆಂದರೆ ನಾಶಕ್ಕೆ ಒಯ್ಯುವ ಬಾಗಿಲು, ಅಗಲವೂ ಅದರ ಮಾರ್ಗವು ವಿಶಾಲವೂ ಆಗಿವೆ; ಅದರೊಳಗೆ ಪ್ರವೇಶಿಸುವವರು ಅನೇಕರು. 14 ಜೀವಕ್ಕೆ ಒಯ್ಯುವ ಬಾಗಿಲು ಇಕ್ಕಟ್ಟಾದದ್ದೂ ದಾರಿಯು ಕಷ್ಟಕರವಾದದ್ದೂ ಆಗಿದೆ; ಅದನ್ನು ಕಂಡು ಹಿಡಿಯುವವರು ಕೆಲವರು ಮಾತ್ರ.