ಬೇಡಿರಿ, ಹುಡುಕಿರಿ, ತಟ್ಟಿರಿ
7 "ಬೇಡಿಕೊಳ್ಳಿರಿ, ನಿಮಗೆ ಕೊಡಲಾಗುವುದು; ಹುಡುಕಿರಿ, ನಿಮಗೆ ಸಿಗುವುದು; ತಟ್ಟಿರಿ, ನಿಮಗೆ ಬಾಗಿಲು ತೆರೆಯಲಾಗುವುದು. 8 ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬರು ಪಡೆದುಕೊಳ್ಳುವರು; ಹುಡುಕುವವರಿಗೆ ಸಿಗುವುದು; ತಟ್ಟುವವರಿಗೆ ಬಾಗಿಲು ತೆರೆಯಲಾಗುವುದು.