ಮತ್ತಾಯನ ಕರೆಯುವಿಕೆ
9 ಯೇಸು ಅಲ್ಲಿಂದ ಹಾದುಹೋಗುತ್ತಿದ್ದಾಗ, ಮತ್ತಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯನು ಸುಂಕದ ಕಟ್ಟೆಯಲ್ಲಿ ಕೂತಿರುವುದನ್ನು ಕಂಡು ಅವನಿಗೆ, "ನನ್ನನ್ನು ಹಿಂಬಾಲಿಸು," ಎಂದು ಹೇಳಿದರು. ಅವನು ಎದ್ದು ಯೇಸುವನ್ನು ಹಿಂಬಾಲಿಸಿದನು.