3 ಯೆಹೋವ ದೇವರು ಕೋಪಗೊಳ್ಳುವುದರಲ್ಲಿ ಶಾಂತಿಸ್ವರೂಪರು. ಆದರೂ ಶಕ್ತಿಯಲ್ಲಿ ಮಹತ್ತಾದವರು.
ದುರ್ಮಾರ್ಗದವರನ್ನು ಎಷ್ಟು ಮಾತ್ರಕ್ಕೂ ಶಿಕ್ಷಿಸದೆ ಇರರು.
ಯೆಹೋವ ದೇವರ ಮಾರ್ಗವು ಸುಳಿಗಾಳಿಯಲ್ಲಿಯೂ, ಬಿರುಗಾಳಿಯಲ್ಲಿಯೂ ಇದೆ.
ಮೇಘಗಳು ಅವರ ಕಾಲುಗಳ ಧೂಳೇ.