Pular para o conteúdo
Publicidade

ಅರಣ್ಯಕಾಂಡ 15:38,39

OKCV Kannada Contemporary Version

38 "ನೀನು ಇಸ್ರಾಯೇಲರಿಗೆ ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ: ‘ಅವರು ತಮ್ಮ ತಲತಲಾಂತರಗಳಲ್ಲಿ ತಮ್ಮ ವಸ್ತ್ರಗಳ ಸೆರಗುಗಳ ಅಂಚಿನಲ್ಲಿ ಗೊಂಡೆಗಳನ್ನು ಮಾಡಿಕೊಳ್ಳಬೇಕು. ಸೆರಗಿನ ಗೊಂಡೆಗಳ ಮೇಲೆ ನೀಲಿ ದಾರವನ್ನು ಹಾಕಬೇಕು. 39 ಅದನ್ನು ನೀವು ಗೊಂಡೆಯಾಗಿ ಇಟ್ಟುಕೊಂಡು, ಅದನ್ನು ನೋಡುವಾಗ, ಯೆಹೋವ ದೇವರ ಸಕಲ ಆಜ್ಞೆಗಳನ್ನು ನೆನಸಿ ಅವುಗಳ ಪ್ರಕಾರಮಾಡಿ, ನಿಮ್ಮ ಹೃದಯ ಹಾಗೂ ಇಚ್ಛೆಗನುಸಾರ ನಿಮ್ಮ ಕಣ್ಣುಗಳು ಜಾರತ್ವ ಮಾಡುವಂತೆ ಹಿಂಬಾಲಿಸದೆ ಇರುವಿರಿ.

Em outras traduções

  1. IRVKAN Indian Revised Version (IRV) - Kannada - 2019

    38 "ನೀನು ಇಸ್ರಾಯೇಲರ ಸಂತತಿಯವರ ಸಂಗಡ ಮಾತನಾಡಿ, ಅವರು ತಮ್ಮ ವಸ್ತ್ರಗಳ ಮೂಲೆಗಳಲ್ಲಿ ಗೊಂಡೆಗಳನ್ನು ಕಟ್ಟಿಕೊಳ್ಳಬೇಕು, ಪ್ರತಿಯೊಂದು ಗೊಂಡೆಯೂ ಒಂದೊಂದು ನೀಲಿ ದಾರದಿಂದ ಕಟ್ಟಿರಬೇಕು ಎಂದು ಅವರಿಗೆ ಆಜ್ಞಾಪಿಸು. 39 ಆ ಗೊಂಡೆಗಳ ಉಪಯೋಗವೇನೆಂದರೆ, ನೀವು ಅವುಗಳನ್ನು ನೋಡುವಾಗ ನನ್ನ ಆಜ್ಞೆಗಳನ್ನೆಲ್ಲಾ ನೆನಪಿಗೆ ತಂದುಕೊಂಡು ಅದನ್ನು ನಡೆಸಬೇಕು ಮತ್ತು ನೀವು ಪೂರ್ವದಲ್ಲಿ ನನಗೆ ದೇವದ್ರೋಹಿಗಳಾಗಿ ಮನಸ್ಸಿಗೂ, ಕಣ್ಣಿಗೂ ತೋರಿದಂತೆ

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.