19 ದೇವರು ಮನುಷ್ಯನಂತೆ ಸುಳ್ಳಾಡುವವರಲ್ಲ.
ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ.
ಅವರು ನುಡಿದದ್ದನ್ನು ಮಾಡದಿರುವರೇ?
ವಾಗ್ದಾನ ಮಾಡಿದ್ದನ್ನು ಅವರು ನೆರವೇರಿಸದಿರುವರೇ?
19 ದೇವರು ಮನುಷ್ಯನಂತೆ ಸುಳ್ಳಾಡುವವರಲ್ಲ.
ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ.
ಅವರು ನುಡಿದದ್ದನ್ನು ಮಾಡದಿರುವರೇ?
ವಾಗ್ದಾನ ಮಾಡಿದ್ದನ್ನು ಅವರು ನೆರವೇರಿಸದಿರುವರೇ?