33 " ‘ಹೀಗೆ ನೀವು ವಾಸಿಸುವ ದೇಶವನ್ನು ನೀವು ಅಪವಿತ್ರ ಮಾಡಬೇಡಿರಿ. ಏಕೆಂದರೆ ದೇಶವನ್ನು ಅಪವಿತ್ರ ಮಾಡುವಂಥಾದ್ದು ರಕ್ತವೇ. ಹತರಾದವರ ರಕ್ತಕ್ಕಾಗಿ ಕೊಂದವನ ರಕ್ತದಿಂದಲೇ ಹೊರತು ಬೇರೆ ಪ್ರಾಯಶ್ಚಿತ್ತವಿಲ್ಲ.