3 ಬಂಡೆಯ ಬಿರುಕುಗಳಲ್ಲಿ ವಾಸಮಾಡುವವನೇ,
ಉನ್ನತದಲ್ಲಿ ನಿವಾಸಮಾಡಿಕೊಂಡವನೇ,
‘ಯಾರು ನನ್ನನ್ನು ನೆಲಕ್ಕೆ ಇಳಿಸಬಲ್ಲವರು?’
ಎಂದು ತನ್ನ ಹೃದಯದಲ್ಲಿ ಅನ್ನುವವನೇ,
ನಿನ್ನ ಹೃದಯದ ಗರ್ವವು ನಿನ್ನನ್ನು ಮೋಸಗೊಳಿಸಿದೆ.
3 ಬಂಡೆಯ ಬಿರುಕುಗಳಲ್ಲಿ ವಾಸಮಾಡುವವನೇ,
ಉನ್ನತದಲ್ಲಿ ನಿವಾಸಮಾಡಿಕೊಂಡವನೇ,
‘ಯಾರು ನನ್ನನ್ನು ನೆಲಕ್ಕೆ ಇಳಿಸಬಲ್ಲವರು?’
ಎಂದು ತನ್ನ ಹೃದಯದಲ್ಲಿ ಅನ್ನುವವನೇ,
ನಿನ್ನ ಹೃದಯದ ಗರ್ವವು ನಿನ್ನನ್ನು ಮೋಸಗೊಳಿಸಿದೆ.