6 ನನ್ನ ಜನರು ಜ್ಞಾನಹೀನರಾಗಿ ಅಳಿದು ಹೋಗುತ್ತಿದ್ದಾರೆ.
"ಏಕೆಂದರೆ ನೀವು ದೈವಜ್ಞಾನವನ್ನು ತಿರಸ್ಕರಿಸಿದ್ದೀರಿ.
ನಾನು ಸಹ ಯಾಜಕ ವರ್ಗದಿಂದ ನಿಮ್ಮನ್ನು ವರ್ಜಿಸಿ ಬಿಡುತ್ತೇನೆ.
ಏಕೆಂದರೆ ನೀವು ದೇವರ ನಿಯಮವನ್ನು ಮರೆತುಬಿಟ್ಟಿದ್ದೀರಿ,
ನಾನು ನಿಮ್ಮ ಮಕ್ಕಳನ್ನು ಮರೆತುಬಿಡುತ್ತೇನೆ.