3 ನಾವು ಯೆಹೋವ ದೇವರನ್ನು ತಿಳಿದುಕೊಳ್ಳಲು,
ಅವರನ್ನು ಹಿಂಬಾಲಿಸಿದರೆ ತಿಳಿದುಕೊಳ್ಳುವೆವು.
ಅವರ ಆಗಮನವು
ಅರುಣೋದಯದಂತೆ ನಿಶ್ಚಯ.
ಅವರು ಮಳೆಯಂತೆಯೂ ಮುಂಗಾರಿನಂತೆಯೂ,
ಭೂಮಿಯನ್ನು ತಂಪು ಮಾಡುವ ಹಿಂಗಾರಿನಂತೆಯೂ ಬಳಿಗೆ ಬರುವರು.
3 ನಾವು ಯೆಹೋವ ದೇವರನ್ನು ತಿಳಿದುಕೊಳ್ಳಲು,
ಅವರನ್ನು ಹಿಂಬಾಲಿಸಿದರೆ ತಿಳಿದುಕೊಳ್ಳುವೆವು.
ಅವರ ಆಗಮನವು
ಅರುಣೋದಯದಂತೆ ನಿಶ್ಚಯ.
ಅವರು ಮಳೆಯಂತೆಯೂ ಮುಂಗಾರಿನಂತೆಯೂ,
ಭೂಮಿಯನ್ನು ತಂಪು ಮಾಡುವ ಹಿಂಗಾರಿನಂತೆಯೂ ಬಳಿಗೆ ಬರುವರು.
3 ಯೆಹೋವನನ್ನು ತಿಳಿದುಕೊಳ್ಳೋಣ, ನಿರಂತರವಾಗಿ ಹುಡುಕಿ ತಿಳಿದುಕೊಳ್ಳೋಣ,
ಆತನ ಆಗಮನವು ಉದಯದಂತೆ ನಿಶ್ಚಯ;
ಆತನು ಮುಂಗಾರಿನಂತೆಯೂ,
ಭೂಮಿಯನ್ನು ತಂಪುಮಾಡುವ ಹಿಂಗಾರಿನಂತೆಯೂ ನಮಗೆ ಸಿಕ್ಕುವನು" ಅಂದುಕೊಂಡು ನನ್ನನ್ನು ಮೊರೆಹೋಗುವರು.
+581 estão orando agora.
Junte-se à corrente de oração.