ಪಾಪ ಸಂಬಧಿತ ಎಚ್ಚರಿಕೆ
8 ಮಗನೇ, ನಿನ್ನ ತಂದೆಯ ಶಿಕ್ಷಣಗಳನ್ನು ಕೇಳು,
ನಿನ್ನ ತಾಯಿಯ ಉಪದೇಶವನ್ನು ತೊರೆಯಬೇಡ.
9 ಅವು ನಿನ್ನ ತಲೆಗೆ ಸುಂದರ ಕಿರೀಟ
ನಿನ್ನ ಕೊರಳನ್ನು ಅಲಂಕರಿಸುವ ಹಾರ.
8 ಮಗನೇ, ನಿನ್ನ ತಂದೆಯ ಶಿಕ್ಷಣಗಳನ್ನು ಕೇಳು,
ನಿನ್ನ ತಾಯಿಯ ಉಪದೇಶವನ್ನು ತೊರೆಯಬೇಡ.
9 ಅವು ನಿನ್ನ ತಲೆಗೆ ಸುಂದರ ಕಿರೀಟ
ನಿನ್ನ ಕೊರಳನ್ನು ಅಲಂಕರಿಸುವ ಹಾರ.