1 ಮೋಸದ ತಕ್ಕಡಿ ಯೆಹೋವ ದೇವರಿಗೆ ಅಸಹ್ಯವಾಗಿದೆ;
ಆದರೆ ನ್ಯಾಯದ ತೂಕ ಅವರಿಗೆ ಮೆಚ್ಚುಗೆ.
3 ಯಥಾರ್ಥವಂತರ ಪ್ರಾಮಾಣಿಕತೆ ಅವರನ್ನು ನಡೆಸುವುದು;
ಅಪನಂಬಿಗಸ್ತರ ಕಪಟತನವೇ ಅವರನ್ನು ನಾಶಪಡಿಸುವುದು.