24 ಒಬ್ಬನು ತನ್ನ ಸಂಪತ್ತನ್ನು ಉದಾರವಾಗಿ ವ್ಯಯಮಾಡಿದರೂ ಅವನು ವೃದ್ಧಿಯಾಗುತ್ತಾನೆ,
ಆದರೆ ಇನ್ನೊಬ್ಬನು ನ್ಯಾಯವಾದದ್ದನ್ನು ಬಿಗಿಹಿಡಿದರೂ ಅವನು ಬಡತನಕ್ಕೆ ಬರುತ್ತಾನೆ.
25 ಉದಾರಿಯು ಅಭಿವೃದ್ಧಿ ಹೊಂದುವನು;
ಬೇರೆಯವರಿಗೆ ಚೈತನ್ಯ ಕೊಡುವವನು ಚೈತನ್ಯ ಹೊಂದುವನು.