18 ಏಕೆಂದರೆ ಅವಳ ಮನೆ ಮರಣ ಮಾರ್ಗ.
ಅವಳ ದಾರಿ ಮೃತರ ಕಡೆಗೂ ನಡೆಸುತ್ತವೆ.
19 ಅವಳ ಬಳಿಗೆ ಹೋಗುವ ಯಾವನೂ ಹಿಂದಿರುಗುವುದಿಲ್ಲ;
ಜೀವಮಾರ್ಗಗಳನ್ನು ಅಂಥವರು ಹಿಡಿಯುವುದೇ ಇಲ್ಲ.
18 ಏಕೆಂದರೆ ಅವಳ ಮನೆ ಮರಣ ಮಾರ್ಗ.
ಅವಳ ದಾರಿ ಮೃತರ ಕಡೆಗೂ ನಡೆಸುತ್ತವೆ.
19 ಅವಳ ಬಳಿಗೆ ಹೋಗುವ ಯಾವನೂ ಹಿಂದಿರುಗುವುದಿಲ್ಲ;
ಜೀವಮಾರ್ಗಗಳನ್ನು ಅಂಥವರು ಹಿಡಿಯುವುದೇ ಇಲ್ಲ.