ಹದಿನೇಳನೆಯ ಹೇಳಿಕೆ
22 ನಿನ್ನನ್ನು ಹೆತ್ತ ತಂದೆಯ ಮಾತಿಗೆ ಕಿವಿಗೊಡು,
ನಿನ್ನ ತಾಯಿ ಮುಪ್ಪಿನವಳಾದಾಗ ಆಕೆಯನ್ನು ಅಸಡ್ಡೆ ಮಾಡಬೇಡ.
23 ಸತ್ಯವನ್ನೂ ಜ್ಞಾನವನ್ನೂ ಶಿಕ್ಷಣವನ್ನೂ ವಿವೇಕವನ್ನೂ ಕೊಂಡುಕೋ;
ಆದರೆ ಅವುಗಳನ್ನು ಮಾರಬೇಡ.