ಇಪ್ಪತ್ತಾರನೆಯ ಹೇಳಿಕೆ
13 ಮಗನೇ, ಜೇನನ್ನು ತಿನ್ನು, ಅದು ಚೆನ್ನಾಗಿದೆ;
ಜೇನು ಗೂಡಿನ ಜೇನುತುಪ್ಪವು ನಿನ್ನ ಬಾಯಿಗೆ ಸಿಹಿಯಾಗಿದೆ.
14 ಅಂತೆಯೇ ಜ್ಞಾನವು ನಿನಗೆ ಜೇನುತುಪ್ಪದಂತೆ ತಿಳಿದುಕೋ.
ಅದು ಸಿಕ್ಕಿದಾಗ ನಿನಗೆ ಉಜ್ವಲ ಭವಿಷ್ಯವಿದೆ.
ನಿನ್ನ ನಿರೀಕ್ಷೆಯು ನಿರರ್ಥಕವಾಗುವುದಿಲ್ಲ.