ಜ್ಞಾನದಿಂದ ಇನ್ನಷ್ಟು ಲಾಭಗಳು
1 ಮಗನೇ, ನನ್ನ ಉಪದೇಶವನ್ನು ಮರೆಯಬೇಡ;
ನನ್ನ ಆಜ್ಞೆಗಳನ್ನು ನಿನ್ನ ಹೃದಯದಲ್ಲಿ ಇಟ್ಟುಕೋ.
2 ಏಕೆಂದರೆ ಅವು ನಿನ್ನ ದಿನಗಳನ್ನು ಹೆಚ್ಚಿಸಿ ದೀರ್ಘಾಯುಷ್ಯವನ್ನು ನೀಡುವುದು,
ಸಮಾಧಾನವನ್ನೂ ಸಮೃದ್ಧಿಯನ್ನೂ ನಿನಗೆ ಕೊಡುವುದು.